‘BMTC ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘ಬಸ್ ಸಂಚಾರ’ ಆರಂಭ | BMTC Bus

ಬೆಂಗಳೂರು: ನಗರದ ಪ್ರಯಾಣಿಕರ ಹಿತದೃಷ್ಠಿಯಿಂದ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಬಸ್ ಸಂಚಾರ ಆರಂಭಿಸಲಾಗಿದೆ. ಈ ಮೂಲಕ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ 01.07.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: … Continue reading ‘BMTC ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘ಬಸ್ ಸಂಚಾರ’ ಆರಂಭ | BMTC Bus