‘BMTC ನೌಕರ’ರಿಗೆ ಗುಡ್ ನ್ಯೂಸ್: ‘ಅಪಘಾತ ವಿಮಾ ಪರಿಹಾರ’ ಮೊತ್ತ ‘3 ಲಕ್ಷದಿಂದ 1 ಕೋಟಿ’ಗೆ ಹೆಚ್ಚಳ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಅಪಘಾತ ವಿಮಾ ಪರಿಹಾರವನ್ನು 1 ಕೋಟಿಗೆ ಹೆಚ್ಚಳ ಮಾಡಲಾಗಿತ್ತು. ಈ ಬೆನ್ನಲ್ಲೇ ಬಿಎಂಟಿಸಿ ನೌಕರರಿಗೂ 3 ಲಕ್ಷ ಇದ್ದಂತ ಅಪಘಾತ ವಿಮಾ ಪರಿಹಾರ ಮೊತ್ತವನ್ನು 1 ಕೋಟಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿ ಎಂ.ಡಿ ರಾಮಚಂದ್ರನ್ ಅವರು, ಬಿಎಂಟಿಸಿ ನೌಕರರಿಗೆ ಅಪಘಾತ ವಿಮಾ ಪರಿಹಾರದ ಮೊತ್ತವನ್ನು 1 ಕೋಟಿಗೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು … Continue reading ‘BMTC ನೌಕರ’ರಿಗೆ ಗುಡ್ ನ್ಯೂಸ್: ‘ಅಪಘಾತ ವಿಮಾ ಪರಿಹಾರ’ ಮೊತ್ತ ‘3 ಲಕ್ಷದಿಂದ 1 ಕೋಟಿ’ಗೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed