BMTC employees :ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ : ಗುಂಪು ವಿಮಾ ಯೋಜನೆ ಅಡಿಯಲ್ಲಿ ಪರಿಹಾರ ಮೊತ್ತ ಹೆಚ್ಚಳ
ಬೆಂಗಳೂರು : ಬಿಎಂಟಿಸಿ ಸಿಬ್ಬಂದಿ ಕರ್ತವ್ಯದ ವೇಳೆ ಅಪಘಾತ ಹೊರತುಪಡಿಸಿ ಬೇರೆ ಕಾರಣದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ಗುಂಪು ವಿಮಾ ಯೋಜನೆ ಅಡಿಯಲ್ಲಿ ಪರಿಹಾರ ನೀಡಲಾಗುತ್ತಿದೆ. ಈ ಹಿಂದೆ 3 ಲಕ್ಷ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು 2023ರ ನವೆಂಬರ್ 20ರ ನಂತರದಿಂದ 10 ಲಕ್ಷ ನೀಡಲಾಗುತ್ತದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕಾಗಿ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ಗುಂಪು ವಿಮಾ ಯೋಜನೆಗಾಗಿ ಬಿಎಂಟಿಸಿ ಸಿಬ್ಬಂದಿಯಿಂದ ಪಡೆಯಲಾಗುವ … Continue reading BMTC employees :ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ : ಗುಂಪು ವಿಮಾ ಯೋಜನೆ ಅಡಿಯಲ್ಲಿ ಪರಿಹಾರ ಮೊತ್ತ ಹೆಚ್ಚಳ
Copy and paste this URL into your WordPress site to embed
Copy and paste this code into your site to embed