BIG NEWS: ರಾಜ್ಯ ಸರ್ಕಾರದಿಂದ ‘BMTC ನೌಕರರ ಕುಟುಂಬ’ಕ್ಕೆ ಗುಡ್ ನ್ಯೂಸ್: ‘1 ಕೋಟಿ ಅಪಘಾತ ವಿಮಾ ಸೌಲಭ್ಯ’ ಜಾರಿ
ಬೆಂಗಳೂರು: ರಾಜ್ಯ ಸರ್ಕಾರದಿಂದ BMTC ನೌಕರರ ಕುಟುಂಬಕ್ಕೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಬೆಂ.ಮ.ಸಾ.ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಅವಲಂಬಿತರಿಗೆ ಆರ್ಥಿಕ ಭದ್ರತೆ ಒದಗಿಸುವ ಹಿತದೃಷ್ಟಿಯಿಂದ ರೂ.1.00 ಕೋಟಿಯ ವಿಮಾ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಮೃತ ಸಿಬ್ಬಂದಿಗಳ ಅವಲಂಬಿತ ಕುಟುಂಬದವರಿಗೆ ಅನುಕೂಲವಾಗುವಂತೆ ಇಲಾಖಾ ಗುಂಪು ವಿಮಾ ಪರಿಹಾರ ರೂ.3.00 ಲಕ್ಷಗಳ ವಿಮಾ ಪರಿಹಾರವನ್ನು 2008ನೇ ಸಾಲಿನಿಂದ ಜಾರಿಗೆ ತರಲಾಗಿದ್ದು, … Continue reading BIG NEWS: ರಾಜ್ಯ ಸರ್ಕಾರದಿಂದ ‘BMTC ನೌಕರರ ಕುಟುಂಬ’ಕ್ಕೆ ಗುಡ್ ನ್ಯೂಸ್: ‘1 ಕೋಟಿ ಅಪಘಾತ ವಿಮಾ ಸೌಲಭ್ಯ’ ಜಾರಿ
Copy and paste this URL into your WordPress site to embed
Copy and paste this code into your site to embed