‘BMTC ನೌಕರ’ರಿಗೆ ಗುಡ್ ನ್ಯೂಸ್: 1.50 ಕೋಟಿ ‘ಅಪಘಾತ ವಿಮಾ ಪರಿಹಾರ’ಕ್ಕೆ ಸರ್ಕಾರ ಒಡಂಬಡಿಕೆ

ಬೆಂಗಳೂರು: ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆನರಾ ಬ್ಯಾಂಕ್ ನೊಂದಿಗೆ ರೂ.1.5೦ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆಯ ಒಡಂಬಡಿಕೆಯನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ. ಇದಲ್ಲದೇ ಮೃತಾವಲಂಬಿತರಿಗೆ ರೂ.1 ಕೋಟಿ ವಿಮಾ ಪರಿಹಾರ ಮೊತ್ತದ ಚೆಕ್ ವಿತರಣೆಯನ್ನು ಮಾಡಲಾಯಿತು. ಬೆಂ.ಮ.ಸಾ.ಸಂಸ್ಥೆಯು ಒಟ್ಟು 51 ಘಟಕಗಳನ್ನು ಹೊಂದಿದೆ. ಪ್ರತಿದಿನ 5861 ಅನುಸೂಚಿಗಳಿಂದ 61536 ಸುತ್ತುವಳಿಗಳನ್ನು 12.04 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿ ದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ನಗರದಲ್ಲಿ ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಪ್ರಸ್ತುತ 1279 … Continue reading ‘BMTC ನೌಕರ’ರಿಗೆ ಗುಡ್ ನ್ಯೂಸ್: 1.50 ಕೋಟಿ ‘ಅಪಘಾತ ವಿಮಾ ಪರಿಹಾರ’ಕ್ಕೆ ಸರ್ಕಾರ ಒಡಂಬಡಿಕೆ