‘BMTC ನೌಕರ’ರಿಗೆ ಗುಡ್ ನ್ಯೂಸ್: ‘ಗುಂಪು ವಿಮಾ ಯೋಜನೆ ಪರಿಹಾರ’ದ ಮೊತ್ತ ’10 ಲಕ್ಷ’ಕ್ಕೆ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಸ್ಆರ್ ಟಿಸಿ ನೌಕರರಿಗೆ ಈಗಾಗಲೇ ಗುಂಪು ವಿಮಾ ಯೋಜನೆಯ ಪರಿಹಾರದ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ಮಾಡಲಾಗಿತ್ತು. ಅಲ್ಲದೇ ವೈಯಕ್ತಿಕ ಅಪಘಾತದಿಂದ ಮೃತಪಟ್ಟ ನೌಕರರಿಗೆ ಗುಂಪು ವಿಮಾ ಯೋಜನೆಯಡಿ ಪರಿಹಾರ ಮೊತ್ತ 50 ಲಕ್ಷಗಳನ್ನು ಹೆಚ್ಚಿಸಿತ್ತು. ಈಗ ಈ ವಿಮಾ ಪರಿಹಾರವನ್ನು ಬಿಎಂಟಿಸಿ ನೌಕರರಿಗೂ ವಿಸ್ತರಿಸಲಾಗಿದೆ. ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಜನ ಸಾಮಾನ್ಯರಿಗೆ ಸಾರ್ವಜನಿಕ … Continue reading ‘BMTC ನೌಕರ’ರಿಗೆ ಗುಡ್ ನ್ಯೂಸ್: ‘ಗುಂಪು ವಿಮಾ ಯೋಜನೆ ಪರಿಹಾರ’ದ ಮೊತ್ತ ’10 ಲಕ್ಷ’ಕ್ಕೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed