‘BMTC ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘840 ಬಿಎಸ್-6 ಬಸ್ಸು’ಗಳ ಖರೀದಿಗೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಅನುಮೋದನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 840 ಬಿ.ಎಸ್-6 ಡೀಸೆಲ್ ಬಸ್ಸುಗಳನ್ನು ಒಟ್ಟು ರೂ 363.82 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿದೆ. ಈ ಮೂಲಕ ಬೆಂಗಳೂರಿನ ಬಿಎಂಟಿಸಿ ಪ್ರಯಾಣಿಕರಿಗೆ ಹೊಸ ಬಸ್ಸುಗಳಲ್ಲಿ, ಹೆಚ್ಚು ಹೆಚ್ಚು ಬಸ್ ಸೇವೆ ದೊರೆಯುವಂತೆ ಆಗಲಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಒಟ್ಟು 6045 ಬಸ್ಸುಗಳನ್ನು ಆಚರಣೆ ಮಾಡುತ್ತಿದ್ದು ಪ್ರತಿದಿನ 40 ಲಕ್ಷ ಪ್ರಯಾಣೀಕರಿಗೆ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. … Continue reading ‘BMTC ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘840 ಬಿಎಸ್-6 ಬಸ್ಸು’ಗಳ ಖರೀದಿಗೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಅನುಮೋದನೆ
Copy and paste this URL into your WordPress site to embed
Copy and paste this code into your site to embed