ಬೆಂಗಳೂರು: ಬಿಎಂಟಿಸಿಯಿಂದ ಸಂಸ್ಥೆಯ ಸಿಬ್ಬಂದಿಗಳ ಮಕ್ಕಳಿಗೆ ನೀಡುವಂತ ವಿದ್ಯಾರ್ಥಿ ವೇತನ ಮೊತ್ತವನ್ನು ಪ್ರಸ್ತುತ ಸಾಲಿನಿಂದ ಪರಿಷ್ಕರಿಸಿದೆ. ಈ ಮೂಲಕ ಬಿಎಂಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ವಿದ್ಯಾ ಸಹಾಯ ನಿಧಿಯ ವತಿಯಿಂದ ಸಂಸ್ಥೆಯ ಅಧಿಕಾರಿಗಳ/ನೌಕರರಗಳ ವಿವಿಧ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು 2003ನೇ ಸಾಲಿನಿಂದ ನೀಡುತ್ತಾ ಬಂದಿರುತ್ತದೆ. ಪ್ರಸ್ತುತ ಸಂಸ್ಥೆಯಲ್ಲಿ 20023-24 ರ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ಅಧಿಕಾರಿಗಳ/ನೌಕರರುಗಳ … Continue reading ‘BMTC ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಕ್ಕಳಿಗೆ ನೀಡುವ ‘ವಿದ್ಯಾರ್ಥಿ ವೇತನ’ದ ಮೊತ್ತ ಪರಿಷ್ಕರಣೆ, ಇಲ್ಲಿದೆ ಡೀಟೆಲ್ಸ್
Copy and paste this URL into your WordPress site to embed
Copy and paste this code into your site to embed