ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್: ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ

ಬೆಂಗಳೂರು: ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ಅವರು ಮಾಹಿತಿ ನೀಡಿದ್ದು, ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್‌‌‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದ್ದಾರೆ. ಬೆಂಗಳೂರಿನ … Continue reading ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್: ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ