Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರನೌತ್ ನೇಮಕ

18/06/2025 1:26 PM

ತತ್ಕಾಲ್ ಟಿಕೆಟ್ಗಳಿಗೆ ಇ-ಆಧಾರ್ ದೃಢೀಕರಣ ಕಡ್ಡಾಯ: ನಿಮ್ಮ ಐಆರ್ಸಿಟಿಸಿಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

18/06/2025 1:20 PM

GOOD NEWS : ರಾಜ್ಯದ `ಡಿಪ್ಲೊಮಾ ಪದವೀಧರರಿಗೆ’ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

18/06/2025 1:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ
KARNATAKA

ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ

By kannadanewsnow0901/01/2025 2:59 PM

ಬೆಂಗಳೂರು: ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ ಎನ್ನುವಂತೆ ಗಣರಾಜ್ಯೋತ್ಸವದ ಪ್ರಯುಕ್ತ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ.

ಈ ಕುರಿತು ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು ಎಂದಿದೆ.

ತಾಯಿ ,ನಾಲ್ವರು ಸಹೋದರಿಯರ ಹತ್ಯೆ ಪ್ರಕರಣ: ‘ಹಿಂದೂ’ ಆಗಲು ಬಯಸಿದ್ದ ಆರೋಪಿ ಅರ್ಷದ್

BREAKING: ಸಚಿನ್ ಆತ್ಮಹತ್ಯೆ ಕೇಸ್: ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ `ಡಿಪ್ಲೊಮಾ ಪದವೀಧರರಿಗೆ’ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

18/06/2025 1:11 PM1 Min Read

BREAKING: ನಾಳೆ ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

18/06/2025 1:05 PM1 Min Read

BREAKING : ಬೆಂಗಳೂರಿನಲ್ಲಿ 10 ಲಕ್ಷ ರೂ.ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘BBMP’ ಅಧಿಕಾರಿ.!

18/06/2025 12:53 PM1 Min Read
Recent News

BREAKING: ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರನೌತ್ ನೇಮಕ

18/06/2025 1:26 PM

ತತ್ಕಾಲ್ ಟಿಕೆಟ್ಗಳಿಗೆ ಇ-ಆಧಾರ್ ದೃಢೀಕರಣ ಕಡ್ಡಾಯ: ನಿಮ್ಮ ಐಆರ್ಸಿಟಿಸಿಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

18/06/2025 1:20 PM

GOOD NEWS : ರಾಜ್ಯದ `ಡಿಪ್ಲೊಮಾ ಪದವೀಧರರಿಗೆ’ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

18/06/2025 1:11 PM

BREAKING: ನಾಳೆ ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

18/06/2025 1:05 PM
State News
KARNATAKA

GOOD NEWS : ರಾಜ್ಯದ `ಡಿಪ್ಲೊಮಾ ಪದವೀಧರರಿಗೆ’ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

By kannadanewsnow5718/06/2025 1:11 PM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಯುವನಿಧಿಯಡಿ ಪದವೀಧರರಿಗೆ ₹3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ₹1,500…

BREAKING: ನಾಳೆ ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

18/06/2025 1:05 PM

BREAKING : ಬೆಂಗಳೂರಿನಲ್ಲಿ 10 ಲಕ್ಷ ರೂ.ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘BBMP’ ಅಧಿಕಾರಿ.!

18/06/2025 12:53 PM

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

18/06/2025 12:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.