ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ
ಬೆಂಗಳೂರು: ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ ಎನ್ನುವಂತೆ ಗಣರಾಜ್ಯೋತ್ಸವದ ಪ್ರಯುಕ್ತ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) … Continue reading ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಣೆ
Copy and paste this URL into your WordPress site to embed
Copy and paste this code into your site to embed