ರಾಜ್ಯದ ‘BPL, APL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಈ ಯೋಜನೆಗೆ ನೋಂದಾಯಿಸಿದ್ರೇ ‘1650 ಚಿಕಿತ್ಸೆ ಫ್ರೀ’
ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜೊತೆಯಾಗಿ ಬಡವರಿಗೆ ಉತ್ತಮ ಆರೋಗ್ಯ ಸೇವೆ ದೊರಕಿಸೋದಕ್ಕಾಗಿ ಜಾರಿಗೆ ತಂದಿರೋ ಯೋಜನೆಯ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ 5 ಲಕ್ಷದವರೆಗೆ ಉಚಿತವಾಗಿ ಚಿಕಿತ್ಸೆ ದೊರೆಯಲಿದೆ. ಹಾಗಾದ್ರೇ ಆಯುಷ್ಮಾನ್ ಯೋಜನೆಗೆ ನೋಂದಾಯಿಸಿಕೊಳ್ಳೋದು ಹೇಗೆ ಅಂತ ಮುಂದೆ ಓದಿ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಸಿದ್ರೇ, ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಆರೋಗ್ಯ ಸೌಲಭ್ಯ ಸಿಗಲಿದೆ. … Continue reading ರಾಜ್ಯದ ‘BPL, APL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಈ ಯೋಜನೆಗೆ ನೋಂದಾಯಿಸಿದ್ರೇ ‘1650 ಚಿಕಿತ್ಸೆ ಫ್ರೀ’
Copy and paste this URL into your WordPress site to embed
Copy and paste this code into your site to embed