‘BPL ಕಾರ್ಡ್’ಗೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ 1.73 ಲಕ್ಷ ‘ರೇಷನ್ ಕಾರ್ಡ್’ ವಿತರಣೆ | BPL Ration Card

ಬೆಂಗಳೂರು: ರಾಜ್ಯದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ ಯಾವಾಗ ನೀಡುತ್ತಾರೆ ಅಂತ ಕಾಯುತ್ತಿದ್ದಾರೆ. ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 1.73 ಲಕ್ಷ BPL ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಹಿಂದಿನ ಸರ್ಕಾರ ಚುನಾವಣೆಗೆ ಮೊದಲು 2.95 ಲಕ್ಷ ಕಾರ್ಡ್ ಗಳನ್ನು ವಿತರಿಸುವುದು ಬಾಕಿ ಇತ್ತು. ಇವುಗಳನ್ನು ಪರಿಶೀಲಿಸಿ ಸುಮಾರು 2 ಲಕ್ಷ 65 ಸಾವಿರ … Continue reading ‘BPL ಕಾರ್ಡ್’ಗೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ 1.73 ಲಕ್ಷ ‘ರೇಷನ್ ಕಾರ್ಡ್’ ವಿತರಣೆ | BPL Ration Card