‘BPL’ ಕಾರ್ಡ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರದಲ್ಲಿ 1.73 ಲಕ್ಷ ಅರ್ಜಿ ವಿಲೇವಾರಿ : ಸಚಿವ KH ಮುನಿಯಪ್ಪ

ಬೆಂಗಳೂರು : ಬಿಪಿಎಲ್ ಕಾರ್ಡ್ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳಿಗೆ ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರು ಸಿಹಿ ಸುದ್ದಿ ಒಂದನ್ನು ನೀಡಿದ್ದು, ರಾಜ್ಯದಲ್ಲಿ 1.73 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರದಲ್ಲಿ ವಿಲೇವಾರಿ ಮಾಡಿ ಅರ್ಹರಿಗೆ ಕಾರ್ಡ್‌ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಇಂದು ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಪ್ರತಾಪ ಸಿಂಹ ನಾಯಕ್‌ ಪ್ರಶ್ನೆಗೆ ಉತ್ತರಿಸಿದ ಅವರು, 2.95 ಲಕ್ಷ ಪಡಿತರ ಚೀಟಿಗಾಗಿ ಅರ್ಜಿ ಬಂದಿವೆ. ಇದರಲ್ಲಿ 2.36 ಲಕ್ಷ ಮಂದಿ … Continue reading ‘BPL’ ಕಾರ್ಡ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರದಲ್ಲಿ 1.73 ಲಕ್ಷ ಅರ್ಜಿ ವಿಲೇವಾರಿ : ಸಚಿವ KH ಮುನಿಯಪ್ಪ