Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM

ತುಮಕೂರಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ವೇಸ್ಟೇಜ್ ರಿಸೆಕ್ಲಿಂಗ್ ಫ್ಯಾಕ್ಟರಿ!

08/02/2026 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌: ಶೀಘ್ರದಲ್ಲಿ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ…!
KARNATAKA

BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌: ಶೀಘ್ರದಲ್ಲಿ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ…!

By kannadanewsnow0708/07/2024 1:18 PM

ಬೆಂಗಳೂರು: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

ಇದೇ ವೇಳೇ ಅವರು ಮಾತನಾಡಿ ವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 3784 ಅರ್ಜಿಗಳು ಇತ್ಯರ್ಥಪಡಿಸಲು ಬಾಕಿಯಿದ್ದು ಸಕಾಲದ ಅವಧಿಯ ಮಿತಿಯಲ್ಲಿಯೇ ಇವೆ. ಇನ್ನು ಮುಂದೆ 30 ದಿನಗಳ ಒಳಗಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು. ರಾಜ್ಯದಲ್ಲಿ 76 ಲಕ್ಷ ಜನರಿಗೆ ಪಿಂಚಣಿ ನೀಡುತ್ತಿದ್ದು, ದೇಶದಲ್ಲೇ ಅಧಿಕವಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎನ್‌ಪಿಸಿಐ ಮ್ಯಾಪಿಂಗ್‌ ಮಾಡುವಲ್ಲಿ 2 ಲಕ್ಷ ಪ್ರಕರಣಗಳು ಬಾಕಿಯಿವೆ. ಇದನ್ನು ಆದ್ಯತೆ ಮೇರೆಗೆ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಎಷ್ಟು ಪಿಂಚಣಿ ಅರ್ಜಿಗಳು ಬಾಕಿಯಿವೆ ಎಂಬುವುದನ್ನು ಆಯಾ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕೂಡಲೇ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಸಾವು ಸಂಭವಿಸಿದ ತಕ್ಷಣ ಆಯಾ ಪಿಂಚಣಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು ಅಂತ ತಿಳಿಸಿದರು.

BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌: ಶೀಘ್ರದಲ್ಲಿ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ...! Good news for BPL card aspirants: CM Siddaramaiah instructs to issue cards soon
Share. Facebook Twitter LinkedIn WhatsApp Email

Related Posts

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM1 Min Read

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM3 Mins Read

ತುಮಕೂರಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ವೇಸ್ಟೇಜ್ ರಿಸೆಕ್ಲಿಂಗ್ ಫ್ಯಾಕ್ಟರಿ!

08/02/2026 8:58 PM1 Min Read
Recent News

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM

ತುಮಕೂರಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ವೇಸ್ಟೇಜ್ ರಿಸೆಕ್ಲಿಂಗ್ ಫ್ಯಾಕ್ಟರಿ!

08/02/2026 8:58 PM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!

08/02/2026 8:12 PM
State News
KARNATAKA

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

By kannadanewsnow0508/02/2026 9:21 PM KARNATAKA 1 Min Read

ಕೋಲಾರ : ಬೊಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ಒಂದು ಭೀಕರ…

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM

ತುಮಕೂರಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ವೇಸ್ಟೇಜ್ ರಿಸೆಕ್ಲಿಂಗ್ ಫ್ಯಾಕ್ಟರಿ!

08/02/2026 8:58 PM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!

08/02/2026 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.