Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಮೇಲೆ ಅಮೆರಿಕದ ಅಸ್ತ್ರಗಳ ಮಳೆ: ಕೇವಲ 48 ಗಂಟೆಗಳಲ್ಲಿ ₹47000 ಕೋಟಿ ಮೌಲ್ಯದ ಯುದ್ಧೋಪಕರಣ ಖಾಲಿ!

10/03/2026 9:32 AM

BREAKING : ಪುಟಿನ್ ಗೆ ಕರೆ ಮಾಡಿ ಟ್ರಂಪ್ ಮಹತ್ವದ ಮಾತುಕತೆ : ಶೀಘ್ರವೇ ಇರಾನ್ ವಿರುದ್ಧದ ಯುದ್ಧ ಅಂತ್ಯ !

10/03/2026 9:20 AM

ಇರಾನ್ ಯುದ್ಧದ ಬಿಸಿ: ಎಲ್‌ಪಿಜಿ ಕೊರತೆಯಿಂದ ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್? ಗ್ರಾಹಕರಿಗೆ ಊಟದ ಸಂಕಷ್ಟ!

10/03/2026 9:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻBPLʼ ಕಾರ್ಡ್‌ ಹೊಂದಿರುವ ಯುವಕರಿಗೆ ಗುಡ್‌ ನ್ಯೂಸ್‌ : ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ
KARNATAKA

ʻBPLʼ ಕಾರ್ಡ್‌ ಹೊಂದಿರುವ ಯುವಕರಿಗೆ ಗುಡ್‌ ನ್ಯೂಸ್‌ : ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

By kannadanewsnow5723/05/2024 5:47 AM

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜುಲೈ 10 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉಯೊಂದಿಗೆ ಆಂಗ್ಲ ಭಾμÉಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ತಿಳಿಸಿದ್ದಾರೆ.

Good news for BPL card holders: Applications invited for free computer DTP/ graphic designing training ʻBPLʼ ಕಾರ್ಡ್‌ ಹೊಂದಿರುವ ಯುವಕರಿಗೆ ಗುಡ್‌ ನ್ಯೂಸ್‌ : ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ರೋಗಿಗಳೇ ಎಚ್ಚರ : ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ, ಸರ್ಕಾರಿ ಆಸ್ಪತ್ರೆಗಳ `OPD’ ಬಂದ್ !

10/03/2026 9:01 AM1 Min Read

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

10/03/2026 8:47 AM2 Mins Read

ತಲೆ `ಕೂದಲು’ ಉದುರಲು ಪ್ರಮುಖ ಕಾರಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

10/03/2026 8:44 AM2 Mins Read
Recent News

ಇರಾನ್ ಮೇಲೆ ಅಮೆರಿಕದ ಅಸ್ತ್ರಗಳ ಮಳೆ: ಕೇವಲ 48 ಗಂಟೆಗಳಲ್ಲಿ ₹47000 ಕೋಟಿ ಮೌಲ್ಯದ ಯುದ್ಧೋಪಕರಣ ಖಾಲಿ!

10/03/2026 9:32 AM

BREAKING : ಪುಟಿನ್ ಗೆ ಕರೆ ಮಾಡಿ ಟ್ರಂಪ್ ಮಹತ್ವದ ಮಾತುಕತೆ : ಶೀಘ್ರವೇ ಇರಾನ್ ವಿರುದ್ಧದ ಯುದ್ಧ ಅಂತ್ಯ !

10/03/2026 9:20 AM

ಇರಾನ್ ಯುದ್ಧದ ಬಿಸಿ: ಎಲ್‌ಪಿಜಿ ಕೊರತೆಯಿಂದ ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್? ಗ್ರಾಹಕರಿಗೆ ಊಟದ ಸಂಕಷ್ಟ!

10/03/2026 9:16 AM

Rent House: 12 ವರ್ಷಗಳ ಕಾಲ ಬಾಡಿಗೆಗಿದ್ದರೆ ಆ ಮನೆ ಬಾಡಿಗೆದಾರರ ಪಾಲಾಗುತ್ತದೆಯೇ? ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು !

10/03/2026 9:14 AM
State News
KARNATAKA

ರೋಗಿಗಳೇ ಎಚ್ಚರ : ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ, ಸರ್ಕಾರಿ ಆಸ್ಪತ್ರೆಗಳ `OPD’ ಬಂದ್ !

By kannadanewsnow5710/03/2026 9:01 AM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 11 ರ ನಾಳೆಯಿಂದ ರಾಜ್ಯಾದ್ಯಂತ ಬೃಹತ್…

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

10/03/2026 8:47 AM

ತಲೆ `ಕೂದಲು’ ಉದುರಲು ಪ್ರಮುಖ ಕಾರಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

10/03/2026 8:44 AM

Electricity Bill : ಈ ಟಿಪ್ಸ್ ಫಾಲೋ ಮಾಡಿದ್ರೆ 100 ರೂ. ದಾಟಲ್ಲ ನಿಮ್ಮ ಮನೆಯ `ಕರೆಂಟ್ ಬಿಲ್’ !

10/03/2026 8:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.