GOOD NEWS: ರಾಜ್ಯದ ‘BPL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ‘ಉಚಿತ ಚಿಕಿತ್ಸೆ’

ಮಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆಯಲ್ಲೂ ವಿವಿಧ ಚಿಕಿತ್ಸೆಯನ್ನು ಉಚಿತವಾಗಿ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ … Continue reading GOOD NEWS: ರಾಜ್ಯದ ‘BPL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ‘ಉಚಿತ ಚಿಕಿತ್ಸೆ’