ರಾಜ್ಯ ಸರ್ಕಾರದಿಂದ `BPL’ ಕುಟುಂಬಗಳಿಗೆ ಭರ್ಜರಿ ಗುಡ್ ನ್ಯೂಸ್ : ಅನಿಲ ಭಾಗ್ಯ ಯೋಜನೆಯಡಿ 5 ಕೆಜಿ `LPG’ ಸಿಲಿಂಡರ್ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ 5 ಕೆಜಿ ತೂಕದ ಸಿಲಿಂಡರ್ ವಿತರಿಸುವ ಕುರಿತಂತೆ ಚಿಂತನೆ ನಡೆಸಿದೆ ಎನ್ನಲಾಗಿದೆ. ದ್ವಿತೀಯ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ ಇಲ್ಲದೇ ಪಾಸ್? ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ರೀತಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಎಲ್ ಪಿಜಿ ಸಂಪರ್ಕ ಕಲ್ಪಿಸಿದ್ದು, ದುಬಾರಿ ಸಿಲಿಂಡರ್ ಖರೀದಿಸಲು ಸಾಧ್ಯವಾಗದ … Continue reading ರಾಜ್ಯ ಸರ್ಕಾರದಿಂದ `BPL’ ಕುಟುಂಬಗಳಿಗೆ ಭರ್ಜರಿ ಗುಡ್ ನ್ಯೂಸ್ : ಅನಿಲ ಭಾಗ್ಯ ಯೋಜನೆಯಡಿ 5 ಕೆಜಿ `LPG’ ಸಿಲಿಂಡರ್ ವಿತರಣೆ