‘BPL ರೇಷನ್ ಕಾರ್ಡ್’ ಹೊಂದಿರೋರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಉಚಿತವಾಗಿ ‘ಸೊಳ್ಳೆ ಪರದೆ’ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಡೆಂಗ್ಯೂ ನಿಯಂತ್ರಣ ಕ್ರಮವಾಗಿ ರಾಜ್ಯ ಸರ್ಕಾರದಿಂದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಸೊಳ್ಳೆ ಪರದೆ ವಿತರಣೆ ಮಾಡಲಿದೆ. ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಡೆಂಘಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್‌ ರೂಮ್‌ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ … Continue reading ‘BPL ರೇಷನ್ ಕಾರ್ಡ್’ ಹೊಂದಿರೋರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಉಚಿತವಾಗಿ ‘ಸೊಳ್ಳೆ ಪರದೆ’ ವಿತರಣೆ