Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

ಬಿಜೆಪಿಗರ ಹೋರಾಟ ಪ್ರಚಾರಕ್ಕೆ, ಜನರ ಹಿತಕ್ಕಾಗಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

10/02/2026 8:36 PM

ಭಾರತದ ಬಳಿ ಎಷ್ಟು ‘ತೈಲ ನಿಕ್ಷೇಪ’ಗಳಿವೆ.? ಜಗತ್ತು ಒಂದ್ವೇಳೆ ಸಂಕಷ್ಟಕ್ಕೆ ಸಿಲುಕಿದ್ರೆ ಅದೆಷ್ಟು ಕಾಲ ಉಳಿಯುತ್ತೆ ಗೊತ್ತಾ?

10/02/2026 8:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `BPL’ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದಲೇ ಅಡುಗೆ ಎಣ್ಣೆ, ಬೇಳೆ, ಸಕ್ಕರೆ ಫುಡ್ ಕಿಟ್ ವಿತರಣೆ!
KARNATAKA

ರಾಜ್ಯ ಸರ್ಕಾರದಿಂದ `BPL’ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದಲೇ ಅಡುಗೆ ಎಣ್ಣೆ, ಬೇಳೆ, ಸಕ್ಕರೆ ಫುಡ್ ಕಿಟ್ ವಿತರಣೆ!

By kannadanewsnow5705/09/2024 7:18 AM

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಅನ್ನಭಾಗ್ಯದ ಹಣದ ಬದಲಿಗೆ 5 ಕೆಜಿ ಅಕ್ಕಿಗೆ ನೀಡುತ್ತಿದ್ದ ಹಣದ ಬದಲು ತೊಗರಿಬೇಳೆ, ಸಕ್ಕರೆ, ತಾಳೆ ಎಣ್ಣೆ ಹಾಗೂ ಅಯೋಡೈಸ್ಡ್ ಉಪ್ಪು ನೀಡಲಿದೆ.

ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ, ಅನ್ನಭಾಗ್ಯದ ಹಣದ ಬದಲು ತೊಗರಿಬೇಳೆ, ಸಕ್ಕರೆ, ತಾಳೆ ಎಣ್ಣೆ ಹಾಗೂ ಅಯೋಡೈಸ್ಡ್ ಉಪ್ಪು ನೀಡಲು ನಿರ್ಧರಿಸಿದ್ದು, ಈಗಾಗಲೇ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಸಿದೆ. ಹಣಕಾಸು ಅನುಮೋದನೆಗಾಗಿ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದ್ದು, ಅಕ್ಟೋಬರ್ ನಿಂದಲೇ ಈ ನೂತನ ಯೋಜನೆ ಜಾರಿಗೆ ಬರಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಪಡಿತರ ಚೀಟಿದಾರರಿಗೆ ತಲಾ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಕೊರತೆಯಿಂದಾಗಿ 5 ಕೆಜಿ ಅಕ್ಕಿ ಕೊಟ್ಟು ಉಳಿದ 5 ಕೆಜಿಗೆ ನಗದು ಪಾವತಿಸುತ್ತಿತ್ತು. ಇದಕ್ಕೆ ಸರ್ಕಾರ ಪ್ರತಿ ತಿಂಗಳು ಬರೋಬ್ಬರಿ 700 ಕೋಟಿ ರೂ. ಅಧಿಕ ಹಣ ಭರಿಸಬೇಕಾಗುತ್ತದೆ. ಈಗಾಗಲೇ ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ವಿತರಿಸಲಾಗುತ್ತಿದೆ. ಇದೀಗ ಅನ್ನಭಾಗ್ಯದ ಹಣದ ಬದಲು ಇತರೆ ದಿನಸಿ ಪದಾರ್ಥಗಳನ್ನು ನೀಡಲು ನಿರ್ಧರಿಸಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಪಡಿತರ ಚೀಟಿದಾರರಿಗೆ ದಿನಸಿ ಕಿಟ್ ನೀಡುವ ಕುರಿತು ಅಂತಿ ನಿರ್ಧಾರ ಕೈಗೊಳ್ಳಲಾಗುತ್ತದೆ.

dal Good news for BPL ration card holders: State govt to distribute cooking oil sugar food kits from next month ಬೇಳೆ ರಾಜ್ಯ ಸರ್ಕಾರದಿಂದ `BPL' ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದಲೇ ಅಡುಗೆ ಎಣ್ಣೆ ಸಕ್ಕರೆ ಫುಡ್ ಕಿಟ್ ವಿತರಣೆ!
Share. Facebook Twitter LinkedIn WhatsApp Email

Related Posts

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM1 Min Read

ಬಿಜೆಪಿಗರ ಹೋರಾಟ ಪ್ರಚಾರಕ್ಕೆ, ಜನರ ಹಿತಕ್ಕಾಗಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

10/02/2026 8:36 PM1 Min Read

ಫೆ.12ರಂದು ಧಾರವಾಡ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

10/02/2026 8:31 PM2 Mins Read
Recent News

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

ಬಿಜೆಪಿಗರ ಹೋರಾಟ ಪ್ರಚಾರಕ್ಕೆ, ಜನರ ಹಿತಕ್ಕಾಗಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

10/02/2026 8:36 PM

ಭಾರತದ ಬಳಿ ಎಷ್ಟು ‘ತೈಲ ನಿಕ್ಷೇಪ’ಗಳಿವೆ.? ಜಗತ್ತು ಒಂದ್ವೇಳೆ ಸಂಕಷ್ಟಕ್ಕೆ ಸಿಲುಕಿದ್ರೆ ಅದೆಷ್ಟು ಕಾಲ ಉಳಿಯುತ್ತೆ ಗೊತ್ತಾ?

10/02/2026 8:32 PM

ಫೆ.12ರಂದು ಧಾರವಾಡ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

10/02/2026 8:31 PM
State News
KARNATAKA

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

By kannadanewsnow0910/02/2026 8:39 PM KARNATAKA 1 Min Read

ಬೆಂಗಳೂರು : ಇತ್ತೀಚೆಗೆ ಲಿಂಗೈಕ್ಯರಾದ ಮಾಜಿ ಸಚಿವ ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಗೌರವಾರ್ಥ ಫೆ.14ರ ಶನಿವಾರ…

ಬಿಜೆಪಿಗರ ಹೋರಾಟ ಪ್ರಚಾರಕ್ಕೆ, ಜನರ ಹಿತಕ್ಕಾಗಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

10/02/2026 8:36 PM

ಫೆ.12ರಂದು ಧಾರವಾಡ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

10/02/2026 8:31 PM

ಫೆ.12ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

10/02/2026 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.