ರಾಜ್ಯ ಸರ್ಕಾರದಿಂದ ‘ಬ್ರಾಹ್ಮಣ ಸಮುದಾಯ’ದವರಿಗೆ ಗುಡ್ ನ್ಯೂಸ್: ಸಿಗಲಿದೆ 5 ಲಕ್ಷದವರೆಗೆ ‘ಸಹಾಯಧನ’

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20 ರಷ್ಟು ಹಣವನ್ನು ಸರ್ಕಾರ … Continue reading ರಾಜ್ಯ ಸರ್ಕಾರದಿಂದ ‘ಬ್ರಾಹ್ಮಣ ಸಮುದಾಯ’ದವರಿಗೆ ಗುಡ್ ನ್ಯೂಸ್: ಸಿಗಲಿದೆ 5 ಲಕ್ಷದವರೆಗೆ ‘ಸಹಾಯಧನ’