ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ ಮಾಡಿ ಸರ್ಕಾರ ಆದೇಶಿಸಿದೆ.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3,351 ವಿದ್ಯಾರ್ಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3,351 ವಿದ್ಯಾರ್ಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದ್ದಾರೆ. pic.twitter.com/DQ6NSsRb4K
— DIPR Karnataka (@KarnatakaVarthe) March 26, 2025
‘ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್’ ಆರೋಪಕ್ಕೆ ಅಂಕಿಅಂಶ ಸಹಿತ ಈ ಉತ್ತರ ಕೊಟ್ಟ ‘ಸಚಿವ ರಾಮಲಿಂಗಾರೆಡ್ಡಿ’