ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಲವು ಕಾರ್ಯಕ್ರಮಗಳನ್ನು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಾಗೂ ವಿವಿಧ ಸೌಲಭ್ಯಗಳಡಿಯಲ್ಲಿ ಸಹಾಯಧನಗಳನ್ನು ನೀಡಲಾಗುತ್ತಿದೆ. ಮಂಡಳಿಯ ವತಿಯಿಂದ ಶೈಕ್ಷಣಿಕ ವಿದ್ಯಾರ್ಥಿವೇತನ ಸೇರಿದಂತೆ ಇತರೆ ಸೌಲಭ್ಯಗಳ ವಿತರಣೆಯನ್ನೂ ಸಹ ಪಾರದರ್ಶಕವಾಗಿ ನೇರ ನಗದು ವರ್ಗಾವಣೆ (DBT) ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಕೆಲವು ಅನಾಮಧೇಯ ವ್ಯಕ್ತಿಗಳು ತಾವು ಕೆಲಸ ಮಾಡಿಸಿಕೊಡುತ್ತೇವೆಂದು ಹೇಳಿ ನಿಯಮ ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದಾಗಿ … Continue reading ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಇನ್ಮುಂದೆ ಬ್ಯಾಂಕ್ ಖಾತೆಗೆ ಬರಲಿದೆ ಸಹಾಯಧನ
Copy and paste this URL into your WordPress site to embed
Copy and paste this code into your site to embed