ಸಾಗರದ ‘ಬುಲೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ಅ.10ರಂದು ‘RBD ಮೋಟಾರ್ಸ್’ನಿಂದ ‘ರಾಯಲ್ ಎನ್‌ಫೀಲ್ಡ್ ಶೋ ರೂಂ’ ಗ್ರಾಂಡ್ ಓಪನ್

ಶಿವಮೊಗ್ಗ: ಸಾಗರದ ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ಅಣಿಯಾಗಿದೆ. ಹೊಸ ಹೊಸ ವಿನೂತನ ಮಾದರಿಯ ರಾಯಲ್ ಎನ್‌ಫೀಲ್ಡ್ ಮೋಟಾರ್ ಬೈಕ್ ಗಳೊಂದಿಗೆ ಸಾಗರದಲ್ಲಿ ಹೊಸ ಶೋ ರೂಂ ಗ್ರಾಂಡ್ ಓಪನ್ ಆಗಲಿದೆ.  ಅಕ್ಟೋಬರ್.10, 2025ರಂದು ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟ ಮಳಿಗೆ ಗ್ರಾಂಡ್ ಓಪನ್ ಈ ಕುರಿತಂತೆ ಮಾಹಿತಿಯನ್ನು ಹಂಚಿಕೊಂಡಿರುವಂತ ಆರ್ ಬಿ ಡಿ ಮೋಟಾರ್ಸ್ ನ RBD ಮಹೇಶ್ ಅವರು, ಸಾಗರದಲ್ಲಿ ರಾಯಲ್ ಎನ್‌ಫೀಲ್ಡ್ ಮೋಟಾರ್ ಶೋ ರೂಂ … Continue reading ಸಾಗರದ ‘ಬುಲೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ಅ.10ರಂದು ‘RBD ಮೋಟಾರ್ಸ್’ನಿಂದ ‘ರಾಯಲ್ ಎನ್‌ಫೀಲ್ಡ್ ಶೋ ರೂಂ’ ಗ್ರಾಂಡ್ ಓಪನ್