ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ `KSRTC-BMTC’ ಪೂರ್ಣ ಪ್ರಮಾಣದಲ್ಲಿ ಸಂಚಾರ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇಳಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಪೂರ್ಣ ಪ್ರಮಾಣದಲ್ಲಿ ಇರಲಿವೆ. ಭಕ್ತಾಧಿಗಳಿಗೆ ಸಿಹಿಸುದ್ದಿ : ರಾಜ್ಯಾದ್ಯಂತ ದೇಗುಲಗಳ ದರ್ಶನಕ್ಕೆ ಭಕ್ತರಿಗೆ ಅವಕಾಶ ಇಂದಿನಿಂದ ಕೆಎಸ್ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಬಸ್ ಸಂಚಾರ ಪೂರ್ಣ ಪ್ರಮಾಣದಲ್ಲಿ ಇರಲಿದ್ದು, ಮೆಟ್ರೋ ಕೂಡ ಕಾರ್ಯಾಚರಿಸಲಿದೆ. ಅಂಗಡಿ ಮುಂಗಟ್ಟುಗಳು ಬೆಳಗ್ಗೆಯಿಂದ ರಾತ್ರಿ 9 ಗಂಟೆಯವರೆಗೆ ತೆರೆಯಲು ಅವಕಾಶವಿದೆ. ಮಾಲ್, ಹೋಟೆಲ್, ಬಾರ್ ಗಳೂ ಓಪನ್ ಆಗಿರುತ್ತವೆ. ದೇವಸ್ಥಾನಗಳಲ್ಲಿ ದೇವರ … Continue reading ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ `KSRTC-BMTC’ ಪೂರ್ಣ ಪ್ರಮಾಣದಲ್ಲಿ ಸಂಚಾರ