GOOD NEWS: ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಕಿದ್ವಾಯಿ ಆಸ್ಪತ್ರೆಯಲ್ಲಿ ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆ

ಬೆಂಗಳೂರು : ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ (ಕೆಎಂಐಒ) ದೇಶದಲ್ಲೇ ಮೊದಲ ಬಾರಿಗೆ ಪ್ರೋಟಾನ್ ಚಿಕಿತ್ಸಾ ಸೌಲಭ್ಯವನ್ನು ಸ್ಥಾಪಿಸಲು ಮುಂದಾಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್‌ ಅವರ ದೂರದೃಷ್ಟಿಯೊಂದಿಗೆ ಈ ಚಿಕಿತ್ಸಾ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. … Continue reading GOOD NEWS: ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಕಿದ್ವಾಯಿ ಆಸ್ಪತ್ರೆಯಲ್ಲಿ ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆ