ಬೆಂಗಳೂರು: ರಾಜ್ಯದ ಬಡವರ್ಗದವರಿಗೆ ಉಚಿತ ಚಿಕಿತ್ಸಾ ಸೌಲಭ್ಯಕ್ಕಾಗಿ ಯಶಸ್ವಿನಿಯ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ಈಗಾಗಲೇ ಹಲವು ರೋಗಗಳಿಗೆ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ಸೌಲಭ್ಯವನ್ನು ಒದಗಿಸುತ್ತಿದೆ. ಈಗ ಮುಂದುವರೆದು ರಾಜ್ಯದ ಕ್ಯಾನ್ಸರ್ ಪೀಡಿತರಿಗೆ ಗುಡ್ ನ್ಯೂಸ್ ಎನ್ನುವಂತೆ ಯಶಸ್ವಿನಿ ಯೋಜನೆಯಡಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಚಿಕಿತ್ಸೆ ನೀಡಲು ಸೇರ್ಪಡೆ ಮಾಡಿದೆ. ಕ್ಯಾನ್ಸರ್ ಬಂದಿದೆ ಅಂದ್ರೆ ಸಾವೇ ಮುಂದಿನ ದಾರಿ ಅನ್ನೋ ಮಾತಿದೆ. ಈ ರೋಗಕ್ಕೆ ಚಿಕಿತ್ಸೆ ಪಡೆಯುವುದಂತೂ ಬಡ ವರ್ಗದ ಜನರಿಗೆ ಕನಸಿನ, ಆರ್ಥಿಕ … Continue reading Good News: ರಾಜ್ಯ ಸರ್ಕಾರದಿಂದ ‘ಕ್ಯಾನ್ಸರ್ ಪೀಡಿತ’ರಿಗೆ ಗುಡ್ ನ್ಯೂಸ್: ಈಗ ‘ಯಶಸ್ವಿನಿ ಯೋಜನೆ’ಯಡಿ ಸಿಗಲಿದೆ ಚಿಕಿತ್ಸೆ
Copy and paste this URL into your WordPress site to embed
Copy and paste this code into your site to embed