GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ

ಬೆಂಗಳೂರು: ರಾಜ್ಯದ ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ಸಮೀಪದ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಲಭವಾಗಿ, ಗುಣಮಟ್ಟದ ಕೀಮೋಥೇರಪಿ ಮತ್ತು ಬೆಂಬಲ ಸೇವೆಗಳನ್ನು ಒದಗಿಸುವ ಉದೇಶದಿಂದ SAST ನೊಂದಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದ ನಂತರ ಮುಂದುವರೆದ ಕೀಮೋಥೆರಪಿ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಡೇ … Continue reading GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ