ಬೆಂಗಳೂರು: ರಾಜ್ಯದಲ್ಲಿ ಕ್ಯಾನ್ಸರ್ ಪೀಡಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧರಿಸಿರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿರುವ 3,500 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಅವರಿಗೆ ಶಿಕ್ಷಣದೊಂದಿಗೆ ನಿರಂತರವಾಗಿ ಚಿಕಿತ್ಸೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ ಪರಿಸರದಲ್ಲಿ ವಸತಿಯುತ ಶಾಲೆ (ಕ್ಯಾನ್ಸರ್ ರೆಸಿಡೆನ್ಸಿಯಲ್ ಸ್ಕೂಲ್) ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿರುವ 3,500 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಅವರಿಗೆ ಶಿಕ್ಷಣದೊಂದಿಗೆ ನಿರಂತರವಾಗಿ ಚಿಕಿತ್ಸೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ ಪರಿಸರದಲ್ಲಿ ವಸತಿಯುತ ಶಾಲೆ (ಕ್ಯಾನ್ಸರ್ ರೆಸಿಡೆನ್ಸಿಯಲ್ ಸ್ಕೂಲ್) ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ… pic.twitter.com/9dhbTq5s6s
— DIPR Karnataka (@KarnatakaVarthe) June 16, 2025
BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?