Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

BREAKING : ಮಾ. 28ರಿಂದ ಕ್ರಿಕೆಟ್ ಹಬ್ಬ ‘IPL’ ಆರಂಭ, ಮೇ 31ಕ್ಕೆ ಫೈನಲ್ ಪಂದ್ಯ |IPL 2026

27/02/2026 7:53 PM

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `UPSC, SSC’ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್.!
KARNATAKA

ರಾಜ್ಯ ಸರ್ಕಾರದಿಂದ `UPSC, SSC’ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್.!

By kannadanewsnow5731/01/2025 9:26 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಯುಪಿಎಸ್ಸಿ ಹಾಗೂ ಎಸ್ ಎಸ್ ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಲು ಬೇಕಿರುವಂತ ಓಬಿಸಿ ಪ್ರಮಾಣಪತ್ರಕ್ಕಾಗಿ 2ನೇ ಸಲ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಈ ಸಂಬಂಧ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಮಾಹಿತಿ ನೀಡಿದ್ದು, UPSC ಸಿವಿಲ್ ಸರ್ವೀಸಸ್ ಪರೀಕ್ಷ ಆಕಾಂಕ್ಷಿಗಳಿಗೆ ಮತ್ತು SSC ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ OBC ಅಭ್ಯರ್ಥಿಗಳು ದಿನಾಂಕ: 01.04.2024 ರಂದು/ನಂತರ ದಿಂದ 11.02.2025ರ ರೂಳಗೆ ಅನುಮೋದನೆಗೊಂಡ ಕೇಂದ್ರ ಓಬಿಸಿ ಪ್ರಮಾಣ ಪತ್ರವನ್ನು ಪಡೆಯಲು ಅವಕಾಶವನ್ನು ಕಲ್ಪಿಸಿಕೊಡಬೇಕೆಂದು ಹೋರಿರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಪರಿಶೀಲಿಸಲಾಗಿ, ಕೇಂದ್ರ ಸರ್ಕಾರವು ಹೊರಡಿಸಿದ ಅಧಿಸೂಚನೆಯ ಪ್ರಕಾರ CSE-2025 ಗೆ ಅರ್ಜಿ ಸಲ್ಲಿಸುವ OBC ಅಭ್ಯರ್ಥಿಗಳು ದಿನಾಂಕ: 01.04.2024 ರಂದು/ನಂತರ ದಿಂದ 11.02.2025ರ ರೂrf ಅನುಮೋದನೆಗೊಂಡ ಕೇಂದ್ರ ಓಬಿಸಿ ಪ್ರಮಾಣ ನೀಡಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಂದಾಯ ಇಲಾಖೆ ರವರ ಅನುಮೋದನೆಯಂತ, ಕರ್ನಾಟಕ ರಾಜ್ಯದ UPSC ಆಕಾಂಕ್ಷಿಗಳಿಗೆ ಕೇಂದ್ರ ಓಬಿಸಿ ಪ್ರಮಾಣ ಪತ್ರಕ್ಕಾಗಿ ಎರಡನೇ ಸಲ ಅರ್ಜಿಸಲ್ಲಿಸಲು ಎಜೆಎಸ್‌ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಈ ಮೂಲಕ ತಿಳಿಯಪಡಿಸಿದ್ದಾರೆ.

Good news for candidates who have applied for 'UPSC SSC' exam from the state government. SSC' ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್.! ರಾಜ್ಯ ಸರ್ಕಾರದಿಂದ `UPSC
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM2 Mins Read

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM3 Mins Read

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM1 Min Read
Recent News

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

BREAKING : ಮಾ. 28ರಿಂದ ಕ್ರಿಕೆಟ್ ಹಬ್ಬ ‘IPL’ ಆರಂಭ, ಮೇ 31ಕ್ಕೆ ಫೈನಲ್ ಪಂದ್ಯ |IPL 2026

27/02/2026 7:53 PM

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM
State News
KARNATAKA

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

By kannadanewsnow0927/02/2026 7:58 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ 26ನೇ ಕಂತಿನ ತಲಾ 2000 ರೂ. ಹಣ ಫಲಾನುಭವಿಗಳ ಖಾತೆಗೆ ಯಶಸ್ವಿಯಾಗಿ…

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM

ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷರಾಗಿ ಯೋಗೇಶ್ ಬಾಬು ಮುಂದುವರೆಸಿ: ಸಿಎಂಗೆ ಡಿಸಿಎಂ ಡಿಕೆಶಿ ಪತ್ರ

27/02/2026 7:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.