ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರವು ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಜುಲೈ 1 ರಿಂದ ನೌಕರರು ಮತ್ತು ಪಿಂಚಣಿದಾರರಿಗೆ ಬಾಕಿ ಇರುವ ಮೂರು ಕಂತುಗಳ ತುಟ್ಟಿಭತ್ಯೆ ಭತ್ಯೆ ಸಿಗುವ ಸಾಧ್ಯತೆ ಇದೆ. ಬ್ಯಾಂಕ್ ಗ್ರಾಹಕರಿಗೆ `RBI’ನಿಂದ ಗುಡ್ ನ್ಯೂಸ್ : ವೈಯಕ್ತಿಕ ಗ್ರಾಹಕರ ʼಗರಿಷ್ಠ ಬ್ಯಾಲೆನ್ಸ್ ಮಿತಿ ಹೆಚ್ಚಳʼ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರು ಜುಲೈ 1 ರಿಂದ ತುಟ್ಟಿಭತ್ಯೆಯ … Continue reading ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್