ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಏಪ್ರಿಲ್‌ನಲ್ಲಿ ಡಿಎ ಹೆಚ್ಚಳ ಘೋಷಣೆ ಸಾಧ್ಯತೆ | DA Hike
ನವದೆಹಲಿ: ಸುಮಾರು ಒಂದು ಕೋಟಿಗೂ ಅಧಿಕ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಕಾತುರದಿಂದ ಕಾಯುತ್ತಿರುವ ತುಟ್ಟಿಭತ್ಯೆ (DA) ಹೆಚ್ಚಳದ ಕುರಿತು ಕೇಂದ್ರ ಸರ್ಕಾರವು ಏಪ್ರಿಲ್ ಮೊದಲ ವಾರದಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲೇ ಪ್ರಕಟವಾಗಬೇಕಿದ್ದ ಈ ಪರಿಷ್ಕರಣೆಯು ಈ ಬಾರಿ ಸ್ವಲ್ಪ ವಿಳಂಬವಾಗಿದ್ದು, ಇದಕ್ಕೆ ಪ್ರಮುಖವಾಗಿ 8ನೇ ವೇತನ ಆಯೋಗದ ಜಾರಿ ಪ್ರಕ್ರಿಯೆ ಮತ್ತು ಆಡಳಿತಾತ್ಮಕ ಕಾರಣಗಳು ಎನ್ನಲಾಗಿದೆ. ಮುಖ್ಯಾಂಶಗಳು: ಎಷ್ಟು ಹೆಚ್ಚಳವಾಗಬಹುದು?: ಸದ್ಯ ನೌಕರರು ಶೇ. 58 ರಷ್ಟು ಡಿಎ … Continue reading ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಏಪ್ರಿಲ್‌ನಲ್ಲಿ ಡಿಎ ಹೆಚ್ಚಳ ಘೋಷಣೆ ಸಾಧ್ಯತೆ | DA Hike
Copy and paste this URL into your WordPress site to embed
Copy and paste this code into your site to embed