BREAKING: ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: 8ನೇ ವೇತನ ಆಯೋಗಕ್ಕೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಕಾಯುತ್ತಿರುವ 8 ನೇ ವೇತನ ಆಯೋಗ ರಚನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಪ್ರಕಟಿಸಿದ್ದಾರೆ. #WATCH | Delhi: Union Minister Ashwini Vaishnaw says, "Prime Minister has approved the 8th Central Pay Commission for all employees of Central Government…" pic.twitter.com/lrVUD25hFu — ANI (@ANI) January 16, 2025 ನೌಕರರ ವೇತನ ಮತ್ತು … Continue reading BREAKING: ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: 8ನೇ ವೇತನ ಆಯೋಗಕ್ಕೆ ಕೇಂದ್ರ ಸರ್ಕಾರ ಅನುಮೋದನೆ