ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ನಲ್ಲಿ ತುಟ್ಟಿಭತ್ಯೆ?

ನವದೆಹಲಿ : ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಲು ನಿರ್ಧರಿಲಾಗಿದೆ ಎಂದು ತಿಳಿದುಬಂದಿದೆ. ಅಸಂಘಟಿತ ವಲಯದ ಕಾರ್ಮಿಕರೇ ಗಮನಿಸಿ : 2000 ರೂ.ಪ್ಯಾಕೇಜ್ ಪಡೆಯಲು ಇಲ್ಲಿದೆ ಮಾಹಿತಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ತುಟ್ಟಿಭತ್ಯೆ ಹೆಚ್ಚಳ ತಡೆಹಿಡಿಯಲಾಗಿತ್ತು. ಪ್ರತಿ ವರ್ಷ ಜನವರಿ ಮತ್ತು ಜುಲೈನಲ್ಲಿ ಗ್ರಾಹಕ ಸೂಚ್ಯಂಕ ದರ ಆಧರಿಸಿ ತುಟ್ಟಿಭತ್ಯೆ ಲೆಕ್ಕ ಹಾಕಲಾಗುತ್ತದೆ. ಜುಲೈ ಲೆಕ್ಕಚಾರದ ಪ್ರಕಾರ ತುಟ್ಟಿಭತ್ಯೆ ದರ ಶೇ. 3 ರಷ್ಟು ಇರಲಿದೆ. … Continue reading ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ನಲ್ಲಿ ತುಟ್ಟಿಭತ್ಯೆ?