ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಬಡವರು, ರೈತರ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾನಿಧಿ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತಂದಿತ್ತು. ಈಗ ಮುಂದುವರೆದು ಈ ಯೋಜನೆಯನ್ನು ರಾಜ್ಯದ ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೂ ವಿಸ್ತರಿಸಿದೆ. ಈ ಮೂಲಕ ರಾಜ್ಯದ ಹಳದಿ ಬೋರ್ಡ್ ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಳದಿ ಬೋರ್ಡ್ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ, ಮೆಟ್ರಿಕ್ … Continue reading ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್: ಸರ್ಕಾರದಿಂದ ರೂ.11 ಸಾವಿರ ‘ವಿದ್ಯಾಸಿರಿ ವಿದ್ಯಾರ್ಥಿವೇತನ’ ಘೋಷಣೆ
Copy and paste this URL into your WordPress site to embed
Copy and paste this code into your site to embed