Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಂಪಿ ಉತ್ಸವದ ವೇಳೆಯೇ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ!

16/02/2026 11:01 AM

ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡಾನೆ ದಾಳಿ : ಕಾರ್ಮಿಕ ಸಾವು!

16/02/2026 11:00 AM

ಆಸ್ತಿ ಖರೀದಿದಾರರೇ ಗಮನಿಸಿ : ಭೂಮಿ ಅಥವಾ ಮನೆ? ಹೂಡಿಕೆಗೆ ಯಾವ ಆಯ್ಕೆ ಉತ್ತಮ ತಿಳಿಯಿರಿ ?

16/02/2026 10:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯ ಸರ್ಕಾರ’ದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ‘ಶೈಕ್ಷಣಿಕ ಸಹಾಯ ಧನಕ್ಕೆ’ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ.!
KARNATAKA

‘ರಾಜ್ಯ ಸರ್ಕಾರ’ದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ‘ಶೈಕ್ಷಣಿಕ ಸಹಾಯ ಧನಕ್ಕೆ’ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ.!

By kannadanewsnow0714/12/2024 1:38 PM
Good news for children of labourers from state government: Date for applying for 'educational assistance' extended

ಬೆಂಗಳೂರು : 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಸಲ್ಲಿಸಲು ಡಿಸೆಂಬರ್ 31ರ ವರೆಗೆ ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು ಹೀಗಿದೆ: ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು – ដ https://kbocwwb. karnataka.gov.in (Registration Number) 2 (Reference Number) ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ.

ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ (Auto renewal) ಮೂಲಕ ಎಸ್.ಎಸ್.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರೀ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‌ಎಸ್‌ಪಿ) ಮೂಲಕ ಸಲ್ಲಿಸಲು ಡಿಸೆಂಬರ್‌ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ.@CMofKarnataka @siddaramaiah @SantoshSLadINC @WorkersBoard pic.twitter.com/HzJHcjSpBR

— DIPR Karnataka (@KarnatakaVarthe) December 14, 2024

 

Good news for children of labourers from state government: Date for applying for 'educational assistance' extended ‘ರಾಜ್ಯ ಸರ್ಕಾರ’ದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ‘ಶೈಕ್ಷಣಿಕ ಸಹಾಯ ಧನಕ್ಕೆ’ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ.!
Share. Facebook Twitter LinkedIn WhatsApp Email

Related Posts

BREAKING : ಹಂಪಿ ಉತ್ಸವದ ವೇಳೆಯೇ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ!

16/02/2026 11:01 AM1 Min Read

ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡಾನೆ ದಾಳಿ : ಕಾರ್ಮಿಕ ಸಾವು!

16/02/2026 11:00 AM1 Min Read

ಆಸ್ತಿ ಖರೀದಿದಾರರೇ ಗಮನಿಸಿ : ಭೂಮಿ ಅಥವಾ ಮನೆ? ಹೂಡಿಕೆಗೆ ಯಾವ ಆಯ್ಕೆ ಉತ್ತಮ ತಿಳಿಯಿರಿ ?

16/02/2026 10:45 AM2 Mins Read
Recent News

BREAKING : ಹಂಪಿ ಉತ್ಸವದ ವೇಳೆಯೇ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ!

16/02/2026 11:01 AM

ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡಾನೆ ದಾಳಿ : ಕಾರ್ಮಿಕ ಸಾವು!

16/02/2026 11:00 AM

ಆಸ್ತಿ ಖರೀದಿದಾರರೇ ಗಮನಿಸಿ : ಭೂಮಿ ಅಥವಾ ಮನೆ? ಹೂಡಿಕೆಗೆ ಯಾವ ಆಯ್ಕೆ ಉತ್ತಮ ತಿಳಿಯಿರಿ ?

16/02/2026 10:45 AM

ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತದ್ದ ವಿರುದ್ಧ ಪಾಕ್ ಸೋತಿದ್ದಕ್ಕೆ `TV’ ಹೊಡೆದು ಹಾಕಿದ ಅಭಿಮಾನಿ : ವಿಡಿಯೋ ವೈರಲ್ | WATCH VIDEO

16/02/2026 10:33 AM
State News
KARNATAKA

BREAKING : ಹಂಪಿ ಉತ್ಸವದ ವೇಳೆಯೇ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ!

By kannadanewsnow0516/02/2026 11:01 AM KARNATAKA 1 Min Read

ವಿಜಯನಗರ : ಐತಿಹಾಸಿಕ ಹಂಪಿ ಉತ್ಸವ ನಡೆಯುತ್ತಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ಜನತಾ ಪ್ಲಾಟ್ ನ್ ನ…

ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡಾನೆ ದಾಳಿ : ಕಾರ್ಮಿಕ ಸಾವು!

16/02/2026 11:00 AM

ಆಸ್ತಿ ಖರೀದಿದಾರರೇ ಗಮನಿಸಿ : ಭೂಮಿ ಅಥವಾ ಮನೆ? ಹೂಡಿಕೆಗೆ ಯಾವ ಆಯ್ಕೆ ಉತ್ತಮ ತಿಳಿಯಿರಿ ?

16/02/2026 10:45 AM

BIG NEWS : ಹಾಸನ ಸೈಟ್ ವಿವಾದ : ನಟ ಯಶ್ ತಾಯಿಗೆ ಕಾನೂನು ಹೋರಾಟದಲ್ಲಿ ಮುನ್ನಡೆ

16/02/2026 10:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.