ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಒಂದನ್ನು ನೀಡಿದೆ. ಅದೇ ವಸತಿ ಶಾಲೆಯನ್ನು ತೆರೆಯಲು ತೀರ್ಮಾನಿಸಿರುವುದಾಗಿ ಹೇಳಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಹಿತಿ ಹಂಚಿಕೊಂಡಿದ್ದು, ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡಲು, ಮೊರಾರ್ಜಿ ವಸತಿ ಶಾಲೆಯ ಮಾದರಿಯಲ್ಲಿಯೇ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ತೆರೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡಲು, ಮೊರಾರ್ಜಿ ವಸತಿ ಶಾಲೆಯ ಮಾದರಿಯಲ್ಲಿಯೇ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ತೆರೆಯಲು ತೀರ್ಮಾನಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದ್ದಾರೆ.@CMofKarnataka @siddaramaiah @SantoshSLadINC @WorkersBoard pic.twitter.com/BYPyK8VOxD
— DIPR Karnataka (@KarnatakaVarthe) February 11, 2025