Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್’ನಿಂದ ಭಾರತ ಏನೆಲ್ಲಾ ಖರೀದಿಸುತ್ತೆ.? ಬೆಲೆ ಎಷ್ಟು ಹೆಚ್ಚಾಗ್ಬೋದು? ಪರಿಣಾಮವೇನು ಗೊತ್ತಾ?

02/03/2026 10:08 PM

Good News ; ಗಂಟೆಗಳಲ್ಲೇ ಬದಲಾಯ್ತು ದೃಶ್ಯ, ಚಿನ್ನದ ಬೆಲೆಯಲ್ಲಿ ಇದ್ದಕ್ಕಿದ್ದಂತೆ ಕುಸಿತ, ಸಧ್ಯದ ದರ ಹೀಗಿದೆ!

02/03/2026 9:45 PM

ಭಾರತದ ವಿಮಾನಯಾನ ವಲಯದ ಮೇಲೆ ಯುದ್ಧದ ಪರಿಣಾಮ ; 350ಕ್ಕೂ ಹೆಚ್ಚು ವಿಮಾನಗಳು ರದ್ದು!

02/03/2026 9:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.!
KARNATAKA

ರಾಜ್ಯದ ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.!

By kannadanewsnow5730/11/2024 5:49 AM

ಬೆಂಗಳೂರು :2024-25ನೇ ಸಾಲಿಗೆ ಶಿಕ್ಷಕರ/ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗ ಧನಸಹಾಯ ಮಂಜೂರು ಮಾಡಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ/ಅನುದಾನಿತ ಶಿಕ್ಷಕರ/ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನಸಹಾಯ ಮಂಜೂರು ಮಾಡುವ ಸಲುವಾಗಿ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ:01-12-2024 ರಿಂದ ದಿನಾಂಕ:31-12-2024 ರವರೆಗೆ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಅರ್ಹ ಶಿಕ್ಷಕರು/ ನಿವೃತ್ತ ಶಿಕ್ಷಕರು/ ಉಪನ್ಯಾಸಕರು/ ನಿವೃತ್ತ ಉಪನ್ಯಾಸಕರು/ ಪ್ರಾಂಶುಪಾಲರು ONLINE ಮೂಲಕವೇ ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಉನ್ನತ ವ್ಯಾಸಂಗದ ಧನಸಹಾಯಕ್ಕಾಗಿ ಬರುವ ಭೌತಿಕ ಅರ್ಜಿಗಳನ್ನು ಕಛೇರಿಯಲ್ಲಿ ಪರಿಗಣಿಸಲಾಗುವುದಿಲ್ಲ. ಶಿಕ್ಷಕರ ಕಲ್ಯಾಣ ನಿಧಿಯ ಜಾಲತಾಣ kstbfonline.karnataka.gov.in URL are http://schooleducation.karnataka.gov.in ರಲ್ಲಿನ TBE / SWF ONLINE SERVICES ಲಿಂಕ್‌ ಮೂಲಕ ಅಜೀವ ಸದಸ್ಯತ್ವದ ಹೊಸ ಕಾರ್ಡ್ ಸಂಖ್ಯೆ ಪಡೆದವರು/ಹಳೆಯ ಆಜೀವ ಸದಸ್ಯತ್ವದ ಕಾರ್ಡನ್ನು ಆನ್‌ಲೈನ್ ಮೂಲಕ ನವೀಕರಿಸಿಕೊಂಡಿರುವ ಶಿಕ್ಷಕರು ಮಾತ್ರ ಉನ್ನತ ವ್ಯಾಸಂಗೆ ಧನಸಹಾಯದ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ಕುಟುಂಬಕ್ಕೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಧನಸಹಾಯ ನೀಡಲಾಗುವುದು. విద్యాధిFయ ತಂದೆ/ತಾಯಿ ಇಬ್ಬರೂ ಶಿಕ್ಷಕರು/ಉಪನ್ಯಾಸಕರಾಗಿದ್ದಲ್ಲಿ ಕುಟುಂಬಕ್ಕೆ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈ ಕೆಳಕಂಡ ವಿವರದಂತೆ ಅರ್ಜಿಗಳನ್ನು ಸಲ್ಲಿಸುವುದು.

1. ಸೇವೆಯಲ್ಲಿರುವ ಶಿಕ್ಷಕರು ವೇತನ ಬಟವಾಡೆ ಅಧಿಕಾರಿಗಳು(ಡಿಡಿಒ)/ನಿಯಂತ್ರಣಾಧಿಕಾರಿಗಳ ಸಹಿ ಪಡೆದು ಅರ್ಜಿಗಳನ್ನು ಸಲ್ಲಿಸುವುದು. (ನಿವೃತ್ತ ಶಿಕ್ಷಕರು ಪತ್ರಾಂಕಿತ(ಗೆಜೆಟೆಡ್) ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸುವುದು).

2. ಅರ್ಜಿಯಲ್ಲಿ ನಮೂದಾಗಿರುವ ಕೋರ್ಸುಗಳಿಗೆ ಮಾತ್ರ ಅರ್ಜಿ ಸಲ್ಲಿಸುವುದು.

3. CA, PHD ಕೋರ್ಸ್‌ಗಳಿಗೆ ಧನಸಹಾಯ ನೀಡಲಾಗುವುದಿಲ್ಲ.

4. ಶಿಕ್ಷಕರು ಕಡ್ಡಾಯವಾಗಿ ಸಹಿ ಮಾಡಿರಬೇಕು.

5. ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಉನ್ನತ ವ್ಯಾಸಂಗ ಧನಸಹಾಯಕ್ಕೆ ಅವಕಾಶ ಇರುವುದಿಲ್ಲ.

6. ನಿವೃತ್ತ ಶಿಕ್ಷಕರಿಗೆ ದೃಢೀಕೃತ ಪಿಂಚಣಿ ಪತ್ರ ಕಡ್ಡಾಯವಾಗಿರುತ್ತದೆ.

7. ಪತಿ/ಪತ್ನಿ ಇಬ್ಬರೂ ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.

8. ಶಿಕ್ಷಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು.

9. ಅನುತ್ತೀರ್ಣ/ ಸಂಜೆ ಕಾಲೇಜು ವ್ಯಾಸಂಗದ/ ಖಾಸಗಿ/ ಬಾಹ್ಯ/ ಮುಕ್ತ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

Good news for children of teachers lecturers in the state: Applications invited for higher education grants ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.! ರಾಜ್ಯದ ಶಿಕ್ಷಕರು
Share. Facebook Twitter LinkedIn WhatsApp Email

Related Posts

ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆಯಂತೆ ಬೆಂಗಳೂರಿನ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಸರ್ಕಾರ ಆದೇಶ

02/03/2026 8:42 PM1 Min Read

ಶಿವಮೊಗ್ಗ: ಸೊರಬದ ದೂಗೂರಿಗೆ ಮತ್ತೆ ಕಾಡಾನೆಗಳು ಎಂಟ್ರಿ, ಆತಂಕದಲ್ಲಿ ರೈತರು

02/03/2026 8:37 PM1 Min Read

ಜೆಡಿಎಸ್ ಗ್ರೇಟರ್ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ: ಪಕ್ಷ ಸಂಘಟಿಸಲು ಸ್ಪಷ್ಟ ನಿರ್ದೇಶನ

02/03/2026 8:17 PM2 Mins Read
Recent News

ಇರಾನ್’ನಿಂದ ಭಾರತ ಏನೆಲ್ಲಾ ಖರೀದಿಸುತ್ತೆ.? ಬೆಲೆ ಎಷ್ಟು ಹೆಚ್ಚಾಗ್ಬೋದು? ಪರಿಣಾಮವೇನು ಗೊತ್ತಾ?

02/03/2026 10:08 PM

Good News ; ಗಂಟೆಗಳಲ್ಲೇ ಬದಲಾಯ್ತು ದೃಶ್ಯ, ಚಿನ್ನದ ಬೆಲೆಯಲ್ಲಿ ಇದ್ದಕ್ಕಿದ್ದಂತೆ ಕುಸಿತ, ಸಧ್ಯದ ದರ ಹೀಗಿದೆ!

02/03/2026 9:45 PM

ಭಾರತದ ವಿಮಾನಯಾನ ವಲಯದ ಮೇಲೆ ಯುದ್ಧದ ಪರಿಣಾಮ ; 350ಕ್ಕೂ ಹೆಚ್ಚು ವಿಮಾನಗಳು ರದ್ದು!

02/03/2026 9:24 PM

BREAKING : ‘ಅಗಾಧ ಸ್ನೇಹ’ : ಇರಾನ್ ಯುದ್ಧದ ನಡುವೆಯೂ ಇಸ್ರೇಲ್ ಜೊತೆ ನಿಂತಿದ್ದಕ್ಕಾಗಿ ಪ್ರಧಾನಿ ಮೋದಿಗೆ ‘ನೆತನ್ಯಾಹು’ ಧನ್ಯವಾದ

02/03/2026 8:56 PM
State News
KARNATAKA

ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆಯಂತೆ ಬೆಂಗಳೂರಿನ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಸರ್ಕಾರ ಆದೇಶ

By kannadanewsnow0902/03/2026 8:42 PM KARNATAKA 1 Min Read

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ…

ಶಿವಮೊಗ್ಗ: ಸೊರಬದ ದೂಗೂರಿಗೆ ಮತ್ತೆ ಕಾಡಾನೆಗಳು ಎಂಟ್ರಿ, ಆತಂಕದಲ್ಲಿ ರೈತರು

02/03/2026 8:37 PM

ಜೆಡಿಎಸ್ ಗ್ರೇಟರ್ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ: ಪಕ್ಷ ಸಂಘಟಿಸಲು ಸ್ಪಷ್ಟ ನಿರ್ದೇಶನ

02/03/2026 8:17 PM

BIG NEWS: ರಾಜ್ಯದ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಮುಂದುವರೆಸಿ ಸರ್ಕಾರ ಆದೇಶ

02/03/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.