Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರಿ `ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ’ ಗುಡ್ ನ್ಯೂಸ್ : `ಧನಸಹಾಯ’ ಪಡೆಯಲು ಅರ್ಜಿ ಆಹ್ವಾನ.!
KARNATAKA

GOOD NEWS : ರಾಜ್ಯ ಸರ್ಕಾರಿ `ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ’ ಗುಡ್ ನ್ಯೂಸ್ : `ಧನಸಹಾಯ’ ಪಡೆಯಲು ಅರ್ಜಿ ಆಹ್ವಾನ.!

By kannadanewsnow57

ಬೆಂಗಳೂರು : 2024-2025ನೇ ಸಾಲಿನಲ್ಲಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವೃತ್ತಿಪರ ಶಿಕ್ಷಣ ಕೋರ್ಸ್(ಸ್ನಾತಕೋತ್ತರ ಪದವಿ ಒಳಗೊಂಡಂತೆ) ವ್ಯಾಸಂಗ ಪೂರ್ಣಗೊಳಿಸಿದ್ದು, ರಾಷ್ಟ್ರೀಕೃತ ಬ್ಯಾಂಕ್‌ನಿಂದ ಶೈಕ್ಷಣಿಕ ಸಾಲಪಡೆದ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ ಧನಸಹಾಯವನ್ನು ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ದಿನಾಂಕ 01.02.2018ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಮಿತಿ ಸಭೆಯ ನಡಾವಳಿಯಲ್ಲಿನ ಕ್ರ.ಸಂ. 15ರಲ್ಲಿ ತೀರ್ಮಾನಿಸಿದಂತೆ ನಿಧಿಗಳ ವತಿಯಿಂದ ಆಜೀವ ಸದಸ್ಯತ್ವ ಹೊಂದಿರುವ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ (1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಮಕ್ಕಳಿಗೆ ಮಾತ್ರ) ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸಂಬಂಧಿಸಿದ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ (ಸ್ನಾತಕೋತ್ತರ ಪದವಿ ಒಳಗೊಂಡಂತೆ) ಉನ್ನತ ವ್ಯಾಸಂಗಕ್ಕೆ ಶಿಕ್ಷಕರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಲ್ಲಿ ಮಾತ್ರ ಅಂತಹ ಶಿಕ್ಷಕರ ಮಕ್ಕಳಿಗೆ ಪ್ರೋತ್ಸಾಹ ನೀಡುವ ಮತ್ತು ವ್ಯಾಸಂಗಕ್ಕೆ ತಗಲುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಾಗೂ ಶಿಕ್ಷಕರ ಮಕ್ಕಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಸಲುವಾಗಿ ನಿಧಿಗಳ ವತಿಯಿಂದ ಧನಸಹಾಯ ನೀಡಲು ತೀರ್ಮಾನಿಸಲಾಗಿರುತ್ತದೆ.

ಈ ಧನಸಹಾಯ ಪಡೆಯಲು ಅರ್ಜಿ ಸಲ್ಲಿಸುವವರು ಕೆಳಕಂಡ ಷರತ್ತುಗಳನ್ನು ಕಡ್ಡಾಯವಾಗಿ ಪೂರೈಸಿರಬೇಕು.

1. ನಿಧಿಗಳ ಕಛೇರಿಯಿಂದ ಅಜೀವ ಸದಸ್ಯತ್ವ ಹೊಂದಿರುವ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, কে. ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕ/ಉಪನ್ಯಾಸಕರ/ಪ್ರಾದ್ಯಾಪಕರ/ಪ್ರಾಚಾರ್ಯರ/ನೀಡರ್‌ಗಳ ಮಕ್ಕಳಿಗೆ ಮಾತ್ರ ಧನಸಹಾಯ ನೀಡಲಾಗುವುದು. (ನಿವೃತ್ತ ಶಿಕ್ಷಕರಿಗೆ ಈ ಧನಸಹಾಯ ಅನ್ವಯಿಸುವುದಿಲ್ಲ) ಆಜೀವ ಸದಸ್ಯತ್ವ ಕಾರ್ಡ್ (LMS) ದೃಢೀಕರಿಸಿ ಲಗತ್ತಿಸುವುದು. ಅನುದಾನಿತ ಶಿಕ್ಷಕರು/ಉಪನ್ಯಾಸಕರಾಗಿದ್ದಲ್ಲಿ, HRMS ಪ್ರತಿ ಅಥವಾ ನೇಮಕಾತಿ ಅನುಮೋದನೆ ಪ್ರತಿಯನ್ನು ಸಂಬಂಧಿಸಿದ ಶಾಲಾ ಕಾಲೇಜು ಮುಖ್ಯಸ್ಥರಿಂದ ದೃಢೀಕರಿಸಿ ಸಲ್ಲಿಸುವುದು. ಕಾರ್ಡ್

2. ವೃತ್ತಿಪರ ಶಿಕ್ಷಣದಲ್ಲಿ ಪ್ರತಿ ವರ್ಷ/ಪ್ರತಿ ಸೆಮಿಸ್ಟನರ್‌ನಲ್ಲಿ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿರುವುದು ಕಡ್ಡಾಯವಾಗಿರುತ್ತದೆ.

3. ಅಂಕಪಟ್ಟಿಗಳನ್ನು ಸಂಬಂಧಿಸಿದ ಸಂಸ್ಥೆಗಳ ಮುಖ್ಯಸ್ಥರಿಂದ ದೃಢೀಕರಿಸಿ ಸಲ್ಲಿಸಬೇಕು.

4. ವಿದ್ಯಾರ್ಥಿಗಳ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಸಂಬಂಧಿಸಿದಂತೆ, ಭಾರತದ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಲು ಯಾವುದೇ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಧನಸಹಾಯಕ್ಕೆ ಅರ್ಹರೆಂದು ಪರಿಗಣಿಸಲಾಗುವುದು.

5. ಬ್ಯಾಂಕ್‌ಗಳಲ್ಲಿ ಎಷ್ಟೇ ಮೊತ್ತದ ಶೈಕ್ಷಣಿಕ ಸಾಲ ಪಡೆದಿದ್ದರೂ ನಿಧಿಗಳ ಕಛೇರಿಯಿಂದ ಬ್ಯಾಂಕ್ ವಿಧಿಸಿದ ಬಡ್ಡಿ ಹಣಕ್ಕೆ ಮಾತ್ರ ಗರಿಷ್ಠ ರೂ. 50.000/-ಗಳ ಧನಸಹಾಯವನ್ನು ಒಂದು ಬಾರಿಗೆ ಮಾತ್ರ ನೀಡಲಾಗುವುದು. (ಈಗಾಗಲೇ ಭಾಗಶಃ ಬಡ್ಡಿ ಪಾವತಿಸಿದ್ದರೂ ಸಹ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.)

Good news for children of teachers lecturers' of state government: Applications invited for 'grants' ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.! ರಾಜ್ಯ ಸರ್ಕಾರದಿಂದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 15000 ಶಿಕ್ಷಕರ ನೇಮಕಾತಿಗೆ ಚಾಲನೆ!
Share. Facebook Twitter LinkedIn WhatsApp Email

Related Posts

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

2 Mins Read

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

2 Mins Read

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

2 Mins Read
Recent News

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

ವಾಹನ ಮಾಲೀಕರೇ ಗಮನಿಸಿ : ರಾಜ್ಯಾದ್ಯಂತ `RTO’ ಆನ್ ಲೈನ್ ಸೇವೆಗಳಲ್ಲಿ ವ್ಯತ್ಯಯ | VAHAN 4.0

State News
KARNATAKA

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಪದವಿ ಪೂರ್ವ ಶಿಕ್ಷಣದಲ್ಲಿ ಮಹತ್ತರ ಬದಲಾವಣೆಯೊಂದನ್ನು ತರಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ (2026-27) ಎಲ್ಲಾ ಸರ್ಕಾರಿ, ಅನುದಾನಿತ…

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

ವಾಹನ ಮಾಲೀಕರೇ ಗಮನಿಸಿ : ರಾಜ್ಯಾದ್ಯಂತ `RTO’ ಆನ್ ಲೈನ್ ಸೇವೆಗಳಲ್ಲಿ ವ್ಯತ್ಯಯ | VAHAN 4.0

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.