10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟ ಜಾತಿಯಡಿ ಬರುವ ಮಾದಿಗ, ಸಮಗಾರ, ಡೋರ, ಆದಿ ಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮಗಾರಿಕೆಗೆ ಒಳಪಡುವ ಸಮುದಾಯಗಳಿಗೆ) ಯುವಕ ಮತ್ತು ಯುವತಿಯರಿಂದ 60 ದಿನಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ಆಗ್ರಾ, ಉತ್ತರಪ್ರದೇಶ, … Continue reading 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed