‘ಪಬ್ಲಿಕ್ ಪರೀಕ್ಷೆ’ಯಲ್ಲಿ ಭಯದಲ್ಲಿದ್ದ 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಯಾರನ್ನು ಫೇಲ್ ಮಾಡಲ್ಲ – ಸಚಿವ ಬಿ.ಸಿ ನಾಗೇಶ್

ತುಮಕೂರು: ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ( Public Exam ) ನಡೆಸಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಫೇಲ್ ಆಗುವಂತ ಭಯ ಅನೇಕ ವಿದ್ಯಾರ್ಥಿಗಳಲ್ಲಿ ಕಾಡುತ್ತಿತ್ತು. ಆದ್ರೇ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡೋದಿಲ್ಲ ಎಂಬುದಾಗಿ ಶಿಕ್ಷಣ ಸಚಿವರು ಹೇಳಿದ್ದಾರೆ. ಈ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಗರದಲ್ಲಿ ರುಪ್ಸಾ ಸಂಘಟನೆಯಿಂದ ಹಮ್ಮಿಕೊಂಡಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister … Continue reading ‘ಪಬ್ಲಿಕ್ ಪರೀಕ್ಷೆ’ಯಲ್ಲಿ ಭಯದಲ್ಲಿದ್ದ 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಯಾರನ್ನು ಫೇಲ್ ಮಾಡಲ್ಲ – ಸಚಿವ ಬಿ.ಸಿ ನಾಗೇಶ್