BIG NEWS: ‘ಕರಾವಳಿ ಜನತೆ’ಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ‘ಪಡಿತರದಾರ’ರಿಗೆ ಸಿಗಲಿದೆ ‘ಕುಚಲಕ್ಕಿ’

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ( Karawali District ) ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿಯ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಸಮ್ಮತಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ … Continue reading BIG NEWS: ‘ಕರಾವಳಿ ಜನತೆ’ಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ‘ಪಡಿತರದಾರ’ರಿಗೆ ಸಿಗಲಿದೆ ‘ಕುಚಲಕ್ಕಿ’