ಕರ್ನಾಟಕದ ‘ಕೊಬ್ಬರಿ ಬೆಳೆಗಾರ’ರಿಗೆ ‘ಕೇಂದ್ರ ಸರ್ಕಾರ’ದಿಂದ ಸಿಹಿಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಅದೇ ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸೋದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಮಾಹಿತಿಯನ್ನು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಹಂಚಿಕೊಂಡಿದ್ದು, ಕರ್ನಾಟಕದಿಂದ ಹೆಚ್ಚುವರಿ ಕೊಬ್ಬರಿಯನ್ನು ಖರೀದಿಸುವಂತೆ ಕೇಂದ್ರ ಕೃಷಿ ಇಲಾಖೆ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿ್ತತು. ಇದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಅಂತ ತಿಳಿಸಿದ್ದಾರೆ. ಈ ವರ್ಷ 2999 ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಮಾಡಲಾಗಿದೆ. ಹೆಚ್ಚುವರಿಯಾಗಿ … Continue reading ಕರ್ನಾಟಕದ ‘ಕೊಬ್ಬರಿ ಬೆಳೆಗಾರ’ರಿಗೆ ‘ಕೇಂದ್ರ ಸರ್ಕಾರ’ದಿಂದ ಸಿಹಿಸುದ್ದಿ