ರಾಜ್ಯದ ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿನ ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗು ಬೆಳೆಯನ್ನು ನಾಟಿ ಮಾಡಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ರೂ. 28000/- ಪ್ರತಿ ಹೆಕ್ಟೇರ್‍ಗೆ ವರ್ಷಕ್ಕೆ ಒಟ್ಟಾರೆ ರೂ 56000/- ಗಳ ಸಹಾಯಧನವನ್ನು ನೀಡಲಾಗುವುದು. ತೆಂಗು ಬೆಳೆಯನ್ನು ಹೊಸ ಪ್ರದೇಶ ನಾಟಿ ಮಾಡಿದಲ್ಲಿ ಮಾತ್ರ ಸಹಾಯಧನಕ್ಕೆ ಪರಿಗಣಿಸಲಾಗುವುದು. ಬದುಗಳ ಅಂಚಿನಲಿ ನಾಟಿಗೆ ಪರಿಗಣಿಸಲಾಗುವುದಿಲ್ಲ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ರಾಷ್ಟ್ರೀಕೃತ ಬ್ಯಾಂಕಿನ ಪಾಸ್ ಪುಸ್ತಕದ ಜೆರಾಕ್ಸ್, ಅಧಿಕೃತ ಸಸ್ಯಾಗಾರಗಳಿಂದ ಖರೀದಿಸಿದ ಸಸಿ ಖರೀದಿ … Continue reading ರಾಜ್ಯದ ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ