ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್‌ : ಕೊಬ್ಬರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಶುರು!

ಬೆಂಗಳೂರು : ರಾಜ್ಯ ತೆಂಗು ಬೆಳಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯನ್ನು ಬುಧವಾರದಿಂದ ಪುನಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳವಾರ ಸದಸ್ಯರಾದ ಕೆ.ಎ ತಿಪ್ಪೇಸ್ವಾಮಿ, ಟಿ.ಎ ಶರವಣ ಸೇರಿದಂತೆ ಇತರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವಾನಂದ ಎಸ್. ಪಾಟೀಲ್ ಬುಧವಾರದಿಂದ ಕೊಬ್ಬರಿ ಖರೀದಿ ಮತ್ತು ನೋಂದಣಿ ಪ್ರಾರಂಭವಾಗಲಿದೆ. ಹಾಸನ ಜಿಲ್ಲೆಯಲ್ಲಿ ತೆಂಗು ಬೆಳೆ ವಿಸ್ತೀರ್ಣ ಮತ್ತು ಬೆಳೆಗಾರರ ಸಂಖ್ಯೆ ಕಡಿಮೆ ಇದ್ದರೂ, ಹೆಚ್ಚು ಮಂದಿ ಹೆಸರು ನೋಂದಾಯಿಸಿದ್ದಾರೆ. … Continue reading ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್‌ : ಕೊಬ್ಬರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಶುರು!