ಬೆಂಗಳೂರು: ರಾಜ್ಯದ ತೆಂಗು ಬೆಳಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರದಿಂದ ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾಧೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.
ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಸಮಗ್ರ ಪೋಷಕಾಂಶ ಮತ್ತು ಕೀಟ ಹಾಗೂ ರೋಗಗಳ ನಿರ್ವಹಣೆಗೆ ಪ್ರಸಕ್ತ ಸಾಲಿನಲ್ಲಿ ತೆಂಗು ಅಭಿವೃದ್ಧಿ ಮಂಡಳಿಗೆ ₹15.31 ಕೋಟಿ ಅನುದಾನವನ್ನು ಒದಗಿಸಲಾಗಿದೆ ಎಂದು ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಸಮಗ್ರ ಪೋಷಕಾಂಶ ಮತ್ತು ಕೀಟ ಹಾಗೂ ರೋಗಗಳ ನಿರ್ವಹಣೆಗೆ ಪ್ರಸಕ್ತ ಸಾಲಿನಲ್ಲಿ ತೆಂಗು ಅಭಿವೃದ್ಧಿ ಮಂಡಳಿಗೆ ₹15.31 ಕೋಟಿ ಅನುದಾನವನ್ನು ಒದಗಿಸಲಾಗಿದೆ ಎಂದು ಕೈಗಾರಿಕಾ ಸಚಿವರಾದ @MBPatil ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ… pic.twitter.com/SJO4TRklDf
— DIPR Karnataka (@KarnatakaVarthe) March 15, 2025
‘ಆಯುರ್ವೇದ ಚಿಕಿತ್ಸೆ’ ನಿಧಾನವೋ? ವರದಾನವೋ? ಇಲ್ಲಿದೆ ಮಾಹಿತಿ | Ayurvedic Treatment
BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!