ರಾಜ್ಯದ ‘ಕಾಫಿ ಬೆಳೆಗಾರ’ರಿಗೆ ಸಿಹಿಸುದ್ದಿ: ಶೀಘ್ರವೇ ’10 HP’ ಉಚಿತ ವಿದ್ಯುತ್ – ಸಿಎಂ ಸಿದ್ಧರಾಮಯ್ಯ ಘೋಷಣೆ

ಮಡಿಕೇರಿ: ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡುವ ಬಗ್ಗೆ 2008 ರಿಂದಲೂ ಬೇಡಿಕೆ ಇರುವ ಬಗ್ಗೆ ಮಾತನಾಡಿ ಬೇಡಿಕೆ ಇದೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಬಿಜೆಪಿ ಶಾಸಕರೇ ಇಲ್ಲಿದ್ದರೂ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಅವರು … Continue reading ರಾಜ್ಯದ ‘ಕಾಫಿ ಬೆಳೆಗಾರ’ರಿಗೆ ಸಿಹಿಸುದ್ದಿ: ಶೀಘ್ರವೇ ’10 HP’ ಉಚಿತ ವಿದ್ಯುತ್ – ಸಿಎಂ ಸಿದ್ಧರಾಮಯ್ಯ ಘೋಷಣೆ