ಪ್ರಯಾಣಿಕರಿಗೆ ಗುಡ್ ನ್ಯೂಸ್: ಕುಂಭಮೇಳದ ಪ್ರಯುಕ್ತ ಬೆಂಗಳೂರಿನಿಂದ ಬನಾರಸ್ ಗೆ ಏಕಮಾರ್ಗ ವಿಶೇಷ ರೈಲು ಸಂಚಾರ

ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ನಿಂದ ಬನಾರಸ್ ಗೆ ಏಕಮಾರ್ಗ ವಿಶೇಷ ರೈಲನ್ನು ನೈಋತ್ಯ ರೈಲ್ವೆ ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ಒನ್-ವೇ ವಿಶೇಷ ರೈಲು (06579) ಜನವರಿ 23, 2025 ರಂದು ಮಧ್ಯಾಹ್ನ 1:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಜನವರಿ 25, 2025 ರಂದು ಮಧ್ಯಾಹ್ನ 1:30ಕ್ಕೆ ತನ್ನ ಗಮ್ಯಸ್ಥಾನವಾದ ಬನಾರಸ್ ತಲುಪಲಿದೆ. ಈ ರೈಲು ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಕುಂಭಮೇಳದ ಪ್ರಯುಕ್ತ ಬೆಂಗಳೂರಿನಿಂದ ಬನಾರಸ್ ಗೆ ಏಕಮಾರ್ಗ ವಿಶೇಷ ರೈಲು ಸಂಚಾರ