ಕಟ್ಟಡ ಕಾರ್ಮಿಕರಿಗೆ ಸಿಹಿಸುದ್ದಿ : `KSRTC’ ಯಿಂದ ಉಚಿತ ಬಸ್ ಪಾಸ್ ವಿತರಣೆಗೆ ತೀರ್ಮಾನ

ಚಿತ್ರದುರ್ಗ : ಕಟ್ಟಡ ಕಾರ್ಮಿಕರಿಗೆ ಕೆಎಸ್ ಆರ್ ಟಿಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಕೆಎಸ್ ಆರ್ ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದ್ದಾರೆ. ಉದ್ಯೋಗಿಗಳಿಗೆ `EPFO’ ನಿಂದ ಗುಡ್ ನ್ಯೂಸ್ : ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ ಒಂದೇ ಗಂಟೆಯೊಳಗೆ 1 ಲಕ್ಷ ರೂ. ಪಡೆಯಬಹುದು! ಹೊಳಲ್ಕೆರೆ ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಆಹಾರ ಕಿಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ 23 … Continue reading ಕಟ್ಟಡ ಕಾರ್ಮಿಕರಿಗೆ ಸಿಹಿಸುದ್ದಿ : `KSRTC’ ಯಿಂದ ಉಚಿತ ಬಸ್ ಪಾಸ್ ವಿತರಣೆಗೆ ತೀರ್ಮಾನ