Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪಾಕಿಸ್ತಾನದಲ್ಲಿ ಭೀಕರ ಅವಳಿ ಬಾಂಬ್ ಸ್ಫೋಟ: ಕನಿಷ್ಠ 7 ಜನರ ಸಾವು, ರಕ್ಷಣೆಗೆ ಧಾವಿಸಿದವರ ಮೇಲೂ ಕಿಡಿಗೇಡಿಗಳ ಅಟ್ಯಾಕ್!

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಟ್ಟಡ ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಈ ಅರ್ಹತೆ ಇದ್ರೆ ಮದುವೆಗೆ ಸಿಗಲಿದೆ ʻಸಹಾಯಧನʼ
KARNATAKA

ಕಟ್ಟಡ ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಈ ಅರ್ಹತೆ ಇದ್ರೆ ಮದುವೆಗೆ ಸಿಗಲಿದೆ ʻಸಹಾಯಧನʼ

By kannadanewsnow57

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಮಂಡಳಿಯು ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ಸಹಾಯಧನವನ್ನು ನೀಡುತ್ತದೆ.

ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ನೋ೦ದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡುತ್ತದೆ

ಅರ್ಹತೆ ಮತ್ತು ಮಾನದಂಡಗಳು

ಮ೦ಡಳಿಯಲ್ಲಿ ನೋ೦ದಾಯಿತ ಸದಸ್ಯರಾಗಿರಬೇಕು

ನೋ೦ದಣಿ ದಿನಾ೦ಕದಿ೦ದ ಮದುವೆ ದಿನಾ೦ಕದವರೆಗೆ ಮ೦ಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು

ಒ೦ದು ಕುಟು೦ಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ

ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು

ಮದುವೆಯ ದಿನಾ೦ಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು

Good news for construction workers: If you have this qualification you will get 'subsidy' for marriage. ಕಟ್ಟಡ ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಈ ಅರ್ಹತೆ ಇದ್ರೆ ಮದುವೆಗೆ ಸಿಗಲಿದೆ ʻಸಹಾಯಧನʼ
Share. Facebook Twitter LinkedIn WhatsApp Email

Related Posts

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

1 Min Read

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

2 Mins Read

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read
Recent News

​ಪಾಕಿಸ್ತಾನದಲ್ಲಿ ಭೀಕರ ಅವಳಿ ಬಾಂಬ್ ಸ್ಫೋಟ: ಕನಿಷ್ಠ 7 ಜನರ ಸಾವು, ರಕ್ಷಣೆಗೆ ಧಾವಿಸಿದವರ ಮೇಲೂ ಕಿಡಿಗೇಡಿಗಳ ಅಟ್ಯಾಕ್!

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

State News
KARNATAKA

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

By kannadanewsnow57 KARNATAKA 1 Min Read

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ…

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.